ಶಿಡ್ಲಘಟ್ಟ: ಶಿಡ್ಲಘಟ್ಟದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಗೆ ವಿಘ್ನ :
ರಾಜೀವ್‌ಗೌಡರ ಬೆಂಬಲಿಗರಿಂದ ಸಮಿತಿ ಸಭೆ ನಡೆಸದಂತೆ ಪ್ರತಿಭಟನೆ
Sidlaghatta, Chikkaballapur | Sep 11, 2025
ಶಿಡ್ಲಘಟ್ಟ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ ಹಿಡಿದಿದ್ದು ಸಮಿತಿಯ ಮೊದಲ ಸಭೆಗೆ ಆರಂಭದಲ್ಲಿಯೆ ವಿಘ್ನ ಎದುರಾಗಿದೆ....