ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಅ.17 ಜಿಮ್ಸ್ ಬೋಧನಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗ ಸೇರಿ ವಿವಿಧ ಶಾಖೆಗಳಿಂದ ವಿಶ್ವ ಅಪಘಾತ ದಿನ ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಅನೇಕ ಹಿರಿಯ ವೈದ್ಯರು ಉಪಸ್ಥಿತರಿದ್ದರು
ಕಲಬುರಗಿ: ನಗರದಲ್ಲಿ ಅಪಘಾತ ದಿನ ಆಚರಣೆ - Kalaburagi News