ಬಳ್ಳಾರಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಪ್ರಕರಣ. ಬಳ್ಳಾರಿ ನಗರದಲ್ಲಿರೋ ಯೂಟ್ಯೂಬರ್
ಸಮೀರ್ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು..
Ballari, Ballari | Aug 23, 2025
ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು ಲಭಿಸಿದರೂ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ...