ಅಳ್ನಾವರ: ಸ್ಮಶಾನದ ಜಾಗದಲ್ಲಿ ಪ್ರಜಾಸೌಧ ನಿರ್ಮಾಣ ಮಾಡುತ್ತಿರುವ ಕ್ರಮ ಖಂಡಿಸಿ ಅಳ್ನಾವರ ಪಟ್ಟಣದಲ್ಲಿ ಪ್ರತಿಭಟನೆ
ಸ್ಮಶಾನದ ಜಾಗದಲ್ಲಿ ಪ್ರಜಾಸೌಧ ನಿರ್ಮಾಣ ಮಾಡುತ್ತಿರುವ ಕ್ರಮ ಖಂಡಿಸಿ ಅಳ್ನಾವರ ಪಟ್ಟಣದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಬುಧವಾರ ಅಳ್ಳಾವರ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಅಳ್ನಾವರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.