ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಡಿ.15 ರಂದು ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು, ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಒತ್ತಾಯ ಮಾಡಿದರು.ಪ್ರತಿಭಟನೆಯಲ್ಲಿ ಅನೇಕರು ಭಾಗವಹಿಸಿದ್ದರು