ಹುಬ್ಬಳ್ಳಿ ನಗರದ ರೈಲ್ವೆ ನಿಲ್ದಾಣದ ಪ್ಲಾಟಫಾರಂ 04 ರಲ್ಲಿ ಖಚಿತ ಮಾಹಿತಿ ಮೇರೆಗೆ ರೈಲ್ವೆ ಪೊಲೀಸರು ದಾಳಿ ಮಾಡುವಸುಮಾರು 2.10 ಲಕ್ಷ ಮೌಲ್ಯದ ಗಾಂಜಾ ವಶಪಡಿಕೊಂಡಿದ್ದಾರೆ. ಆರೋಪಿ ಒರಿಸ್ಸಾದ ಕೈಲಾಸಚಂದ್ರ ಬೆಹರಾ ಬಳಿ ಇದ್ದ ಬ್ಯಾಗ್ ನಲ್ಲಿದ್ದ 20 ಕೆ.ಜಿ 764 ಗ್ರಾಂ ತೂಕದ ಗಾಂಜಾ ವಶ ಪಡಿಕೊಳ್ಳಲಾಗಿದೆ. ಈ ಬಗ್ಗೆ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.