ಬಂಟ್ವಾಳ: ಪೊಲೀಸ್ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಡಾ. ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಜಾರಿಯಾದ ನೋಟಿಸ್ಗೆ ಪ್ರತಿಕ್ರಿಯಿಸಿರುವ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ವಿಚಾರಣೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.