ಹಾನಗಲ್: ಪಟ್ಟಣದಲ್ಲಿ ವರ್ಗಾವಣೆಗೊಂಡ ಅಧಿಕಾರಿಗಳಿಗೆ ರೈತ ಸಂಘದಿಂದ ಅಭಿನಂದನಾ ಸಮಾರಂಭ;ಜಿಲ್ಲಾಧಿಕಾರಿ ಭಾಗಿ
Hangal, Haveri | Sep 17, 2025 ಪಟ್ಟಣದಲ್ಲಿರುವ ಕುಮಾರೇಶ್ವರ ಸದಾಶಿವ ಮಂಗಲ ಭವನದಲ್ಲಿ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಅಧಿಕಾರಿಗಳಿಗೆ ತಾಲೂಕು ರೈತ ಸಂಘದಿಂದ ಅಭಿನಂದನಾ ಸಮಾರಂಭ ನಡೆಸಲಾಯಿತು. ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚ್ಚೆಳ್ಳೇರ್ ಇದ್ದರು.