ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಮಹಾತ್ಮ ಗಾಂಧಿಯವರ ಹೆಸರು ಬದಲಾವಣೆ ಮಾಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಮಹಾತ್ಮ ಗಾಂಧಿಯವರ ಹೆಸರು ಬದಲಾವಣೆ ಮಾಡುತ್ತಿದೆ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಮುಖಭಂಗ ಅನುಭವಿಸಿದ್ದು ಇತಿಹಾಸವಾಗಿದೆ ಎಂದು ಹೇಳಿದರು ಬುಧವಾರ ಸುವರ್ಣ ಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ನರೇಗಾ ಯೋಜನೆಗೆ ಮಹಾತ್ಮ ಗಾಂಧಿಯವರ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರು