ಬ್ರಹ್ಮಾವರ: ಹಣಕಾಸಿನ ವಿಚಾರವಾಗಿ ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ, ಇಬ್ಬರು ಬಂಧನ
ಬ್ರಹ್ಮಾವರ ಬೈಕಾಡಿಯಲ್ಲಿ ರೌಡಿಶೀಟರ್ ಸುಜಿತ್ ಪಿಂಟೊ ಹತ್ಯೆ. ಹಣಕಾಸಿನ ವಿಚಾರವಾಗಿ ಪ್ರಮೋದ್ ಪೂಜಾರಿ ಮತ್ತು ಪ್ರದೀಪ್ ಪೂಜಾರಿ ಸೇರಿ ಕಬ್ಬಿಣದ ರಾಡ್ನಿಂದ ಕೊಲೆ ಮಾಡಿದ ಆರೋಪ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.