ಧಾರವಾಡ ವಿವೇಕಾನಂದ ವೃತ್ತದಲ್ಲಿ ಬುಧವಾರ, ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು ಹಾಗೂ ಬಾಕಿ ಬಿಲ್ ಪಾವತಿ ಮಾಡಿ ಕಬ್ಬು ಬೆಳೆಗಾರರಿಗೆ ನ್ಯಾಯ ಒದಗಿಸಬೇಕೆಂದು ಅವರು ಆಗ್ರಹಿಸಿದರು. ಕಟ್ಟಾವು ವಿಳಂಬ ಮತ್ತು ಬಾಕಿ ಪಾವತಿ ಉಳಿಸಿಕೊಂಡ ಕಬ್ಬು ಕಾರ್ಖಾನೆ ಮಾಲೀಕರ ಶೋಷಣೆಯಿಂದ ರೈತರು ತತ್ತರಿಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳ