ಕೆ.ಜಿ.ಎಫ್: ನಗರದಲ್ಲಿ ಆಟೋಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಆಟೋ ಚಾಲಕ ಹಾಗೂ ಪ್ರಯಾಣಿಕ ನಿಗೆ ಗಾಯ
KGF, Kolar | Sep 16, 2025 ಕೆಜಿಎಫ್ ರಾಬರ್ಟ್ ಸೆಂಡ್ ಪೇಟೆ ನ್ಯಾಯಾಲಯದ ಮುಂಭಾಗದಲ್ಲಿ ಇಂದು ಬೆಳಿಗ್ಗೆ ಪ್ರಯಾಣಿಕರಿದ್ದ ಆಟೋಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ರಾಬರ್ಟ್ ಸನ್ ಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ