ಹೊಸಪೇಟೆ: ವಿಜಯನಗರ: ಹಳೆಯ ವಿದ್ಯುತ್ ಕಂಬ ಬದಲಾವಣೆಗೆ ಸಿಇಒ ಗರಿಮಾ ಪನ್ವಾರ್ ಸೂಚನೆ
ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಸಭೆಯಲ್ಲಿ, ಹಳೆಯ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ಬದಲಾಯಿಸಲು ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಜಿ.ಪಂ ಸಿಇಒ ಗರಿಮಾ ಪನ್ವಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.