ಹೊಸಕೋಟೆ: ತಾಲ್ಲೂಕಿನ ಬೆಂಡಿಗಾನಹಳ್ಳಿಯಲ್ಲಿ ಶಾಸಕ ಶರತ್ ಬಚ್ಚೇಗೌಡರ ಹುಟ್ಟು ಹಬ್ಬದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು ಗ್ರಾಮಾಂತರ ಎವಿಬಿ:- ಹೊಸಕೋಟೆ ಶಾಸಕ ಮತ್ತು ಕಿಯೋನಿಕ್ಸ್ ಸಂಸ್ಥೆ ಅಧ್ಯಕ್ಷರಾದ ಶರತ್ ಬಚ್ಚೇಗೌಡ ಅವರ ಹುಟ್ಟು ಹಬ್ಬವನ್ನ ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ತಮ್ಮ ಸ್ವಗ್ರಾಮದವಾದ ಹೊಸಕೋಟೆ ತಾಲ್ಲೂಕಿನ ಬೆಂಡಿಗಾನಹಳ್ಳಿ ಗ್ರಾಮದಲ್ಲಿ ಆಚರಿಸಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಹುಟ್ಟುಹಬ್ಬವನ್ನ ಕ್ಷೇತ್ರದ ಜನತೆ ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಆಚರಿಸಕೊಳ್ಳಲಾಗಿದೆ. ಶುಭಕೋರಲು ಬರುವ ಪ್ರತಿಯೊಬ್ಬರಿಗೂ ಶಾಲಾ ಮಕ್ಕಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ರೀತಿ ನೋಟ್ ಪುಸ್ತಕ, ಕಲಿಕಾ ಉಪಕರಣಗಳನ್ನ ತರಲು ಮನವಿ ಮಾಡಿದ್ದರು. ಇದರ ಪ್ರಯುಕ್ತ ಸಾವಿರಾರು ನೋಟ್ ಪುಸ್ತಕ