ಬಳ್ಳಾರಿ: ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ: ರಕ್ತದಾನ ಮಾಡಲು ಕರೆ
ನಗರದ ಅಲ್ಲಂ ಸುಮಂಗಳಮ್ಮ ಮಹಿಳಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಆಚರಿಸಲಾಯಿತು. ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸಲು ಡಾ. ಇಂದ್ರಾಣಿ ಕರೆ ನೀಡಿದ್ದಾರೆ. ರಕ್ತ ಸಂಗ್ರಹಣೆಯಲ್ಲಿ ಸಹಕರಿಸಿದ ವಿವಿಧ ಸಂಸ್ಥೆಗಳನ್ನು ಈ ವೇಳೆ ಸನ್ಮಾನಿಸಲಾಯಿತು.