ಕೋಲಾರ: ರೋಗಿಗಳಿಗೆ ಸಮಸ್ಯೆ ಆಗದಂತೆ ಎಚ್ಚರವಹಿಸಿ : ನಗರದಲ್ಲಿ ಸಂಸದ ಮಲ್ಲೇಶ್ ಬಾಬು
Kolar, Kolar | Sep 17, 2025 ರೋಗಿಗಳಿಗೆ ಸಮಸ್ಯೆ ಆಗದಂತೆ ಎಚ್ಚರವಹಿಸಿ ಸಂಸದ ಮಲ್ಲೇಶ್ ಬಾಬು ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ ಎಂದು ಸಂಸದ ಮಲ್ಲೇಶ್ ಬಾಬು ಸೂಚನೆ ನೀಡಿದ್ದಾರೆ ಕೋಲಾರ ನಗರದ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಮಧ್ಯಾನ ಒಂದು ಗಂಟೆಯಲ್ಲಿ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅವರು ಸಾರ್ವಜನಿಕರು ಸಾಲುಗಟ್ಟಿ ನಿಂತಿರುವುದನ್ನು ಗಮನಿಸಿ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿ ಕೂಡಲೇ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿ ರೋಗಿಗಳಿಗೆ ಆಗಿದಾಗಲೇ ಚಿಕಿತ್ಸೆಯನ್ನು ಉತ್ತಮ ಗುಣಮಟ್ಟದಲ್ಲಿ ಒದಗಿಸಬೇಕೆಂದು