ಮಂಗಳೂರು: ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಚಿನ್ನ ಸಾಗಾಟ ಪ್ರಯಾಣಿಕನ ಬಂಧನ
ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಗುರುವಾರದಂದು ರಾತ್ರಿ ದುಬೈನಿಂದ ಬಂದ ವಿಮಾನದಲ್ಲಿದ್ದ ಪ್ರಯಾಣಿಕ ನಿಂದ 812 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ಮಾಡಿದ್ದಾರೆ. ಗುದನಾಲದಲ್ಲಿ ಅಂಡಾಕಾರದ ಮೂರು ವಸ್ತುಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟು ಸಾಗಾಟ ನಡೆಸಲಾಗುತ್ತಿತ್ತು. ಬಂದಿತಾ ದಕ್ಷಿಣ ಕನ್ನಡ ಮೂಲದ ವ್ಯಕ್ತಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 58.78 ಲಕ್ಷ ಎಂದು ತಿಳಿದಿದೆ.