ಬಸವಕಲ್ಯಾಣ: ವಿನಾಕಾರಣ ತೊಂದರೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಿ; ನಗರದಲ್ಲಿ ನಗರಸಭೆ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರ ಒತ್ತಾಯ
ಬಸವಕಲ್ಯಾಣ: ನಗರದ ನಗರಸಭೆ ಕಚೇರಿಯಲ್ಲಿ ಕೆಲ ವ್ಯಕ್ತಿಗಳು ಸಿಬ್ಬಂದಿಗಳು ಮತ್ತು ಪೌರ ಕಾರ್ಮಿಕರಿಗೆ ವಿನಾಕಾರಣ ತೊಂದರೆ ನೀಡುತಿದ್ದು, ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಸಿಬ್ಬಂದಿಗಳು ಹಾಗೂ ಪೌರ ಕಾರ್ಮಿಕರು ನಗರ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ ಪ್ರಸಂಗ ಜರುಗಿತು