ಮಡಿಕೇರಿ: ಬಗರ್ ಹುಕುಂ ಸಾಗುವಳಿದಾರ ಕುಟುಂಬಕ್ಕೆ ಸರ್ಕಾರ ಒನ್ ಟೈಂ ಸೆಟಲ್ ಮೆಂಟ್ ಗೆ:ನಗರದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಒತ್ತಾಯ
Madikeri, Kodagu | Aug 23, 2025
ಅರಣ್ಯ ಬಗರ್ ಹುಕುಂ ಸಾಗುವಾಳಿದಾರ ಬಡ ಕುಟುಂಬಗಳಿಗೆ ಸರಕಾರ ಒನ್ ಟೈಮ್ ಸೆಟಲ್ಮೆಂಟ್ ಮೂಲಕ ಭೂಮಿ, ವಸತಿ ಹಕ್ಕು ಮಾನ್ಯ ಮಾಡಿ ಸಾಮಾಜಿಕ ನ್ಯಾಯ...