ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಜಗತ್ಪ್ರಸಿದ್ಧ ಜಂಬೂಸವಾರಿಯಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ
Mysuru, Mysuru | Oct 2, 2025 ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಜಗತ್ಪ್ರಸಿದ್ಧ ಜಂಬೂಸವಾರಿಯಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಸಿಎಂ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಸಂಸದರು ಹಾಗೂ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾಧಿಕಾರಿ ಲಕ್ಷೀಕಾಂತರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ಹಲವರು ಭಾಗಿ.