ದೇವನಹಳ್ಳಿ: ಜಿಲ್ಲಾಡಳಿತ ಭವನದಲ್ಲಿ ಸೆಪ್ಟೆಂಬರ್ 18 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಕಾರ್ಯಕ್ರಮ
*ಸೆಪ್ಟೆಂಬರ್ 18 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಕಾರ್ಯಕ್ರಮ* ಸೆಪ್ಟೆಂಬರ್ 18 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಕಾರ್ಯಕ್ರಮವನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಸೂರಜ್ ಎಮ್ ಎನ್ ಹೆಗಡೆ ಅವರು ಜಿಲ್ಲಾಡಳಿತ ಭವನದಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸ