ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮಧ್ಯಾಹ್ನ 12 ಗಂಟೆಯವರೆಗೆ ಶೇ.43.16 ಮತದಾನ
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದ ಮಾಹಿತಿ: ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 15,012 ಮತದಾರರು (ಶೇ.43.16) ಮತ ಚಲಾಯಿಸಿದ್ದಾರೆ. ಇದರಲ್ಲಿ 9,054 ಪುರುಷರು ಮತ್ತು 5,958 ಮಹಿಳಾ ಮತದಾರರು ಸೇರಿದ್ದಾರೆ.