ಕಾರವಾರ: ಗಣೇಶೋತ್ಸವದಲ್ಲಿ ನಿಗದಿಗಿಂತ ಹೆಚ್ಚು ಶಬ್ದ ಮಾಡುವ ಧ್ವನಿವರ್ಧಕ ಬಳಸುವಂತಿಲ್ಲ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
Karwar, Uttara Kannada | Aug 23, 2025
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ 2ಕ್ಕೆ ಮಾಧ್ಯಮದವರಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಗಣೇಶೋತ್ಸವದ...