ಶೋರಾಪುರ: ನಗರದಲ್ಲಿ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆಯ 10ನೇ ದಿನದ ಕಾರ್ಯಕ್ರಮ,ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ಭಾಗಿ
Shorapur, Yadgir | Sep 6, 2025
ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಪ್ರಥಮ ಬಾರಿಗೆ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿ ಹತ್ತನೇ ದಿನದ ಕಾರ್ಯಕ್ರಮದಲ್ಲಿ ಬಿಜೆಪಿಯ...