ನೆಲಮಂಗಲ: ಮಣ್ಣೆ ವಿಎಸ್ ಎಸ್ ಎನ್ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು
ಫೈಲ್: ಮಣ್ಣೆ ಸಂಘ, ಎವಿಬಿಬಿ ಸಹಕಾರ ಸಂಘಗಳ ಅಭಿವೃದ್ಧಿಗೆ ಸಹಕಾರ ಸಾಲ ಪಡೆದ ರೈತರು ಸಕಾಲದಲ್ಲಿ ವಾಪಾಸ್ಸು ಪಾವತಿ ಮಾಡಬೇಕು. ಸಹಕಾರ ಸಂಘಗಳ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ ಎಂದು ಸಂಘದ ಅಧ್ಯಕ್ಷ ಆಂಜಿನೇಗೌಡ ತಿಳಿಸಿದರು. ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಮಣ್ಣೆ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಕುರಿತು ಒಂದು ವರದಿ ಇಲ್ಲಿದೆ.