ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಮೆಮೋಗ್ರಾಫಿ, ಎಂಡೋಸ್ಕೋಪಿ ಸೌಲಭ್ಯಗಳನ್ನ ಪ್ರಾರಂಭ, ನಗರದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರು ಪ್ರಕಟಣೆ
ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಮೆಮೋಗ್ರಾಫಿ, ಎಂಡೋಸ್ಕೋಪಿ ಸೌಲಭ್ಯಗಳನ್ನ ಪ್ರಾರಂಭ ಮಾಡಿದ್ದಾಗಿ ಜಿಲ್ಲಾ ಶಸ್ತ್ರ ಚಿಕಿತ್ಸಕರು ಪ್ರಕಟಣೆ ನೀಡಿದ್ದಾರೆ. ಇನ್ನೂ ಮಂಗಳವಾರ ಸಂಜೆ 5 ಗಂಟೆಗೆ ಈ ಬಗ್ಗೆ ಇಲಾಖೆ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೆಮೋಗ್ರಾಫಿ, ಎಂಡೋಸ್ಕೋಪಿ ಸೌಲಭ್ಯಗಳನ್ನು ಹೊಸದಾಗಿ ಪ್ರಾರಂಭ ಮಾಡಲಾಗಿದೆ.