Public App Logo
Jansamasya
National
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ದಾವಣಗೆರೆ: ಡಿ.ಜೆ.ಗೆ ಅನುಮತಿ ಇಲ್ಲ, ಆದರೂ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ನಗರದಲ್ಲಿ ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಗುರು

Davanagere, Davanagere | Sep 18, 2025
ಡಿ.ಜೆ.ಗೆ ಅನುಮತಿ ಇಲ್ಲ, ಆದರೂ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ನಗರದಲ್ಲಿ ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಗುರು ಸೆ.20ರ ಶನಿವಾರ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದ್ದು, ಈ ಬಾರಿ ಡಿಜೆಗೆ ಇರುವುದಿಲ್ಲ. ಆದರೂ ಹಿಂದೂಗಳು ಹಳ್ಳಿ ಹಳ್ಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಜೊಳ್ಳಿ ಗುರು ತಿಳಿಸಿದರು. ದಾವಣಗೆರೆ ನಗರದಲ್ಲಿ ಗುರುವಾರ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಕಡೆ ಡಿಜೆಗೆ ಅವಕಾಶ ನೀಡಿದ್ದರೂ ದಾವಣಗೆರೆಯಲ್ಲಿ ನೀಡಿಲ್ಲ. ಇದು ಹಿಂದೂಗಳನ್ನು ಹತ್ತಿಕ್ಕುವ ಕೆಲಸ ಎಂದರು.

MORE NEWS