ಅಫಜಲ್ಪುರ: ಭೀಮಾ ನದಿಗೆ 1.85 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಮಣ್ಣೂರು ಗ್ರಾಮದ ಶ್ರೀ ಯಲ್ಲಮ ದೇವಿ ದೇವಸ್ಥಾನ ಅರ್ಧದಷ್ಟು ಮುಳುಗಡೆ
Afzalpur, Kalaburagi | Aug 22, 2025
ಕಲಬುರಗಿ : ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಸೊನ್ನ ಬ್ಯಾರೇಜ್‌ಗೆ ನಿರಂತರವಾಗಿ ನೀರು ಬಿಡಲಾಗ್ತಿದ್ದು, ಇತ್ತ ಸೊನ್ನ ಬ್ಯಾರೇಜ್‌ನಿಂದ ಭೀಮಾ...