ಧಾರವಾಡ: ನಿರಂತರ ಮಳೆ ಹಿನ್ನೆಲೆ, ಅಧಿಕಾರಿಗಳು ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮಕ್ಕೆ ನಗರದಲ್ಲಿ ಜಿಲ್ಲಾಧಿಕಾರಿ ಸೂಚನೆ
Dharwad, Dharwad | Aug 18, 2025
ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆ ಅಧಿಕಾರಿಗಳು ಎಚ್ಚರಿಕೆ ವಹಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು...