ವಿಜಯಪುರ: ಒಳ ಮೀಸಲಾತಿ ಜಾರಿ ಹಿನ್ನಲೆ ನಗರದಲ್ಲಿ ಮಾದಿಗ ಸಮಾಜದಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ
Vijayapura, Vijayapura | Aug 20, 2025
ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತಂದ ಹಿನ್ನೆಲೆ ಮಾದಿಗ ಸಮಾಜದಿಂದ ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಬುದುವಾರ ತಡರಾತ್ರಿ...