ಹುಬ್ಬಳ್ಳಿ ನಗರ: ನಗರದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ
ಹುಬ್ಬಳ್ಳಿ: ನಗರದಲ್ಲಿಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಜರುಗಿತು. ಈ ವೇಳೆ ಮೇಯರ್ ಅವರ ನೇತೃತ್ವದಲ್ಲಿ ಪಾಲಿಕೆಯ ಸದಸ್ಯರುಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಪಾಲಿಕೆ ಅಭಿವೃದ್ಧಿ ಕುರಿತು ಹಾಗೂ ಕರ್ನಾಟಕ ರಾಜ್ಯೋತ್ಸವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.