ಆವಣಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಸಮೃದ್ಧಿ ಮಂಜುನಾಥ್ ಆವಣಿ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಸಮೃದ್ಧಿ ಮಂಜುನಾಥ್ ಭಾನುವಾರ ಸಂಜೆ 5:00ಯಲ್ಲಿ ಗುದ್ದಲಿ ಪೂಜೆ ನೆರವೇರಿಸಿದ್ದಾರೆ ಈ ವೇಳೆ ಮಾತನಾಡಿದ ಅವರು ಮಾರ್ಚ್ ತಿಂಗಳ ಒಳಗಾಗಿ ಅಭಿವೃದ್ಧಿ ಕಾರ್ಯಗಳನ್ನು ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ ಈ ಗ್ರಾಮದ ಸುತ್ತಮುತ್ತಲು ಅನೇಕ ಕಾಮಗಾರಿಗಳು ನಡೆಯಬೇಕಿದ್ದು ಶೀಘ್ರಗತಿಯಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ