ಕಲಬುರಗಿ ನಗರದ ಡಿಎಆರ್ ಕೇಂದ್ರ ಸ್ಥಾನದಲ್ಲಿ ನೂತನವಾಗಿ ಪೊಲೀಸ್ ವ್ಯಾಯಾಮ ಶಾಲೆ ನಿರ್ಮಾಣ ಮಾಡಲಾಗಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್ ಸಿ ಕಮಕನೂರ , ಕಲಬುರಗಿ ಎಸ್ ಪಿ ಸೇರಿ ಅನೇಕರು ಉಪಸ್ಥಿತರಿದ್ದರು ಅ. ೩೧ ರಂದು ಉದ್ಘಾಟನೆ ಮಾಡಲಾಗಿದೆ