ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಡಿ. 14 ರ ಭಾನುವಾರ ವಿದ್ಯುತ್ ವ್ಯತ್ಯಯ
ಶ್ರೀನಿವಾಸಪುರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ ಕೋಲಾರ ಮತ್ತು ಚಿಂತಾಮಣಿ ಕರ್ನಾಟಕ ವಿದ್ಯುತ್ ಪ್ರಸರಣ ನಿಯಮಿತ ನಿಗಮ, ಟಿ.ಎಲ್ ಮತ್ತು ಎಸ್.ಎಸ್ ವಿಭಾಗದವರು ಡಿಸೆಂಬರ್ ೧೪ ಭಾನುವಾರದಂದು ೨೨೦ಕೆವಿ ಸ್ವೀಕರಣಾ ಕೇಂದ್ರ, ಚಿಂತಾಮಣಿ ಮತ್ತು ಶ್ರೀನಿವಾಸಪುರ ಹಾಗೂ ಅಲ್ಲಿಂದ ಸರಬರಾಜಾಗುವ ಎಲ್ಲಾ ೬೬/೧೧ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ೨ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುತ್ತಾರೆ. ಈ ಸ್ವೀಕರಣಾ ಕೇಂದ್ರದಿಂದ ಸರಬರಾಜಾಗುವ ಶ್ರೀನಿವಾಸಪುರ ೨೨೦ಕೆವಿ ಸ್ವೀಕರಣಾ ಕೇಂದ್ರ ಮತ್ತು ೬೬/೧೧ಕೆವಿ ಉಪಕೇಂದ್ರ, ತಾಡಿಗೊಳ್ ಕ್ರಾಸ್, ಲಕ್ಷ್ಮೀಪುರ, ಅಡ್ಡಗಲ್, ಸೋಮಯಾಜಲಹಳ್ಳಿ, ದ