ಬೆಂಗಳೂರು ಉತ್ತರ: ಕಸದ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿ ವಾಹನಗಳ ವ್ಯವಸ್ಥೆ: ನಗರದಲ್ಲಿ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್
Bengaluru North, Bengaluru Urban | Jul 11, 2025
ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಹೆಚ್ಚುವರಿ ವಾಹನಗಳ ವ್ಯವಸ್ಥೆ ಮಾಡಲಾಗುವುದು ಎಂದು ಪಾಲಿಕೆ ಮುಖ್ಯ...