ಸಿಂದಗಿ: ಪಡ್ಟಣದ ಶಿವಶಂಕರ ಬಡಾವಣೆಯಲ್ಲಿರುವ ಶ್ರೀ ಅಂಬಾ ಭವಾನಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ
ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಶಿವಶಂಕರ ಬಡಾವಣೆಯಲ್ಲಿರುವ ಶ್ರೀ ಅಂಬಾ ಭವಾನಿ ದೇವಸ್ಥಾನ ಜಾತ್ರಾ ಮಹೋತ್ಸವ ಅಂಗವಾಗಿ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ದೇವಸ್ಥಾನ ಮಂಡಳಿಯವರು ಆತ್ಮೀಯವಾಗಿ ಶಾಸಕರಿಗೆ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹಲವು ಮುಖಂಡರು ಉಪಸ್ಥಿತರಿದ್ದರು....