ಸಿರಗುಪ್ಪ: ಪಟ್ಟಣದ ತಾ.ಪಂ ಸಭಾಂಗಣದಲ್ಲಿ ತ್ರೈಮಾಸಿಕ ಸಭೆ, ಶಾಸಕ ಬಿ.ಎಂ ನಾಗರಾಜ್ ಭಾಗಿ
ಸಿರುಗುಪ್ಪ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಿ.ಎಮ್.ನಾಗರಾಜ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ತ್ರೈಮಾಸಿಕ ಸಭೆ ನಡೆಯಿತು. ಸಭೆಯಲ್ಲಿ ಸಾರ್ವಜನಿಕರಿಂದ ದೂರು ಹಾಗೂ ಸಮಸ್ಯೆಗಳ ಬಗ್ಗೆ ವಿವಿಧ ಇಲಾಖೆಗಳಿಗೆ ಸಂಬಂದಿಸಿದ ಅಧಿಕಾರಿಗಳೊಂದಿಗೆ ವಿವರಣೆ ಪಡೆದು ಸೂಚನೆಗಳನ್ನು ನೀಡಿದರು. ಆಯಾ ಇಲಾಖೆಗಳಿಗೆ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳನ್ನು ಜಾಗೃತಿ ಮೂಡಿಸುವಂತೆ ತಿಳಿಸಿದರು.