ಚಿತ್ರದುರ್ಗ: ಸ್ಥಿರಾಸ್ತಿ ಮಾರುಕಟ್ಟೆ ದರ ಪರಿಷ್ಕರಣೆ, ಆಕ್ಷೇಪಣೆ ಸಲ್ಲಿಸಲು ಅವಕಾಶ
2026-27ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ದರಗಳನ್ನು ಪರಿಷ್ಕರಿಸಲಾಗಿದೆ. ಸಾರ್ವಜನಿಕರು ಕರಡು ಪ್ರತಿಯನ್ನು ಪರಿಶೀಲಿಸಿ, ತಮ್ಮ ಆಕ್ಷೇಪಣೆಗಳನ್ನು ಡಿಸೆಂಬರ್ 02, 2026ರೊಳಗೆ ಉಪನೋಂದಣಿ ಕಚೇರಿಗೆ ಸಲ್ಲಿಸಬಹುದಾಗಿದೆ.