Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Nda
School
Cbi

ಹುಣಸಗಿ: ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ, ನದಿ ದಡಕ್ಕೆ ಯಾರು ತೆರಳದಂತೆ ಎಚ್ಚರಿಕೆ

Hunasagi, Yadgir | Sep 29, 2025
ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿರುವ ಹಿನ್ನೆಲೆಯಲ್ಲಿ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಬಂದಿದ್ದು ಬಸವಸಾಗರ ಜಲಾಶಯದಿಂದ ಸಂಪೂರ್ಣವಾಗಿ ಭರ್ತಿಯಾಗಿದ್ದು ಕೃಷ್ಣಾ ನದಿಗೆ ಸೋಮವಾರ ಬೆಳಗ್ಗೆ 11 ಗಂಟೆಗೆ 1, ಲಕ್ಷ 34,ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು ಕೃಷ್ಣಾ ನದಿ ದಡಕ್ಕೆ ಯಾರು ತೆರಳದಂತೆ ಜಲಾಶಯದ ಅಧಿಕಾರಿಗಳಿಂದ ಎಚ್ಚರಿಕೆ ನೀಡಿದ್ದಾರೆ