ಶೋರಾಪುರ: ಹೆಗ್ಗಣದೊಡ್ಡಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿ ಪೂಜೆ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಹಾಗೂ ಗೋಡ್ರಿಹಾಳ ಅವಳಿ ಗ್ರಾಮದಲ್ಲಿ 5 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಶಂಕುಸ್ಥಾಪನೆ ಭೂಮಿ ಪೂಜೆ ಹಾಗೂ 50 ಲಕ್ಷ ರೂಪಾಯಿ ವೆಚ್ಚದ ಶ್ರೀ ಧರ್ಮರ ಮಠದ ನೂತನ ಕಟ್ಟಡ ಮತ್ತು 20 ಲಕ್ಷ ರೂಪಾಯಿ ವೆಚ್ಚದ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ ಸಮಾರಂಭ ಕಾರ್ಯಕ್ರಮಕ್ಕೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆ ನೆರವೇರಿಸಿದರು ಸಚಿವರು ಮಾತನಾಡಿ ನಿಗದಿತ ಸಮಯದಲ್ಲಿ ಉತ್ತಮ ಸಾಮಗ್ರಿಗಳನ್ನು ಬಳಸಿ ಕಾಮಗಾರಿ ನಿರ್ಮಾಣ ಮಾಡುವಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸಚಿವರು ಸೂಚಿಸಿದರು ಈ ಸಂದರ್ಭದಲ್ಲಿ ಪೂಜ್ಯರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕ ಮತದ ಅ