ಗುಳೇದಗುಡ್ಡ ಪಟ್ಟಣದ ಕಾಳಿಕಾದೇವಿ ಮಂಗಲ ಭವನದಲ್ಲಿ ಕಾರ್ಯಕ್ಷೇತ್ರದ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಮಹಿಳೆಯರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಿಂದು ಬುದುವಾರ ಮುಂಜಾನೆ 9:00 ಸಂದರ್ಭದಲ್ಲಿ ಬಹಳಷ್ಟು ಅರ್ಥಪೂರ್ಣವಾಗಿ ಆಯೋಜನೆ ಮಾಡಲಾಗಿತ್ತು