*39 ರೈತರಿಗೆ ಕೃಷಿ ಪಂಪ್ ಸೆಟ್ ವಿತರಣೆ ಒಂದು ವರ್ಷದೊಳಗೆ ಎತ್ತಿನಹೊಳೆ ನೀರು: ಸಚಿವ ಕೆ.ಹೆಚ್ ಮುನಿಯಪ್ಪ ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.