ಹಾಸನ: ಹಾಸನದ ಪ್ರತಿಷ್ಠಿತ ಹೋಟೆಲ್ಗಳ ಮೇಲೆ ದಾಳಿ: ಆಹಾರ ಸುರಕ್ಷತಾ ಅಧಿಕಾರಿಗಳಿಂದ ನೋಟಿಸ್ ಜಾರಿ
Hassan, Hassan | Sep 11, 2026 ಹಾಸನದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ವಿವಿಧ ಹೋಟೆಲ್ಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ವರುಣ್ ಮ್ಯಾನ್ಶನ್, ದಿ ಅಶೋಕ, ಪರ್ಲ್ ಹಾಗೂ ಇಂಪೀರಿಯೋ ಹೋಟೆಲ್ಗಳಲ್ಲಿ ತಪಾಸಣೆ ನಡೆಸಿ, ಗುಣಮಟ್ಟ ಉಲ್ಲಂಘಿಸಿದವರಿಗೆ ನೋಟಿಸ್ ನೀಡಲಾಗಿದೆ.