ಮಲ್ಲೂರಹಟ್ಟಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶುಕ್ರವಾರ ರಾತ್ರಿ 8 ಗಂಟೆ ವೇಳೆ ಘಟನೆ ನಡೆದಿದ್ದು ಮಲ್ಲೂರಹಟ್ಟಿ ಗ್ರಾಮದ ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. ಚಳ್ಳಕೆರೆ ತಾಲೂಕಿನ ಮೊಲ್ಲೂರಹಟ್ಟಿ ಹಾಗೂ ನಾಯಕನಹಟ್ಟಿ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ಒಂದು ಅಪಘಾತ ನಡೆದಿದ್ದು ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ