ಕಿತ್ತೂರು: ಮಲ್ಲಪ್ರಭಾ ಸಕ್ಕರೆ ಕಾರ್ಖಾನೆ ಸುಧಾರಿಸುತ್ತೇನೆ: ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ ಎಂಎಲ್ಸಿ ಚನ್ನರಾಜ ಹಟ್ಟಿಹೋಳಿ
ಮಲ್ಲಪ್ರಭಾ ಸಕ್ಕರೆ ಕಾರ್ಖಾನೆ ಸುಧಾರಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ ಅವರು ಹೇಳಿದರು. ಭಾರತ ತಂಡವು ಏಷ್ಯಾ ಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿರುವುದನ್ನು ಉಲ್ಲೇಖಿಸಿ, ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ತಮ್ಮ ಪ್ಯಾನೆಲ್ ಗೆಲುವಿಗೆ ರೈತರು ಕಾರಣರಾಗಿದ್ದಾರೆ ಎಂದು ಹೇಳಿದರು ಸೋಮವಾರ ಬೆಳಗ್ಗೆ ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಮಲ್ಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದರು