ಹೊಸಕೋಟೆ: ಯಲಚಹಳ್ಳಿ ಕೆರೆ ಅಂಗಳದಲ್ಲಿ ನಿರ್ಮಿಸಿರುವ ಸೌರ ಇಂಧನ ಘಟಕಕ್ಕೆ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದರು
*ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ*ಯಲಚಹಳ್ಳಿ ಕೆರೆಯಂಗಳದ ಸೌರ ಘಟಕದಲ್ಲಿ 7.3 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ *1383 ಕೃಷಿ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ* *ಹೊಸಕೋಟೆಯ 33 ಗ್ರಾಮಗಳ ರೈತರಿಗೆ ಅನುಕೂಲ* ಪಿಎಂ ಕುಸುಮ್- ಸಿ ಯೋಜನೆಯಡಿ ಹೊಸಕೋಟೆಯ