Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
���िल्ली
Breakingnews
Narendramodi
Nitishkumar
Madhya_pradesh
Pmmodi
Rahulgandhi
Haryana
Uttarpradesh
���ादी
Crimenews
Aap
Indore
Bareilly

ಚಳ್ಳಕೆರೆ: ನಾಯಕನಹಟ್ಟಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಎನ್ ವೈ ಗೋಪಾಲಕೃಷ್ಣ

ಚಳ್ಳಕೆರೆ:-ರಾಜ್ಯ ಹೆದ್ದಾರಿ 45ರ ಮನಮೈನಹಟ್ಟಿ ಸಮೀಪದಲ್ಲಿ 2ಕೋಟಿ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದ್ದಾರೆ. ಬುಧವಾರ ಸಂಜೆ 5:30ಕ್ಕೆ ನಾಯಕನಹಟ್ಟಿ ಪಟ್ಟಣದಲ್ಲಿ 90 ಲಕ್ಷ ವೆಚ್ಚದ ವಿದ್ಯುತ್ ದೀಪಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನಮೈನಹಟ್ಟಿ ಗ್ರಾಮದ ಬಳಿ ಹಳ್ಳದ ನೀರು ರಾಜ್ಯ ಹೆದ್ದಾರಿಯ ಮೇಲೆ ನೀರು ಹರಿಯುತ್ತಿತ್ತು. ಇದೀಗ 2 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಒಂದು ವಾರದಲ್ಲಿ ಆರಂಭವಾಗಲಿದೆ. ಪಟ್ಟಣದಲ್ಲಿ ಬಸ್ ನಿಲ್ದಾಣ ಕಾಮಗಾರಿ 50 ಲಕ್ಷ ರೂಗಳನ್ನು ಒದಗಿಸಲಾಗಿದೆ ಎಂದರು.