ಕನಕಪುರ: ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು, ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾರ್.
Kanakapura, Ramanagara | Sep 10, 2025
ಕನಕಪುರ --ನೀವೆಲ್ಲರೂ ಮಕ್ಕಳಿಗೆ ಶಿಕ್ಷಣ ನೀಡುತ್ತೀರಿ. ನೀವು ನೀಡುವ ಶಿಕ್ಷಣ ಕೇವಲ ತಲೆಗೆ ಹೋಗುವುದು ಮಾತ್ರವಲ್ಲ, ಮಕ್ಕಳ ಹೃದಯಕ್ಕೆ ನಾಟಬೇಕು....