ಬೆಳಗಾವಿ: ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿಯ ಕುವೆಂಪು ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ವಿವಿಧೆಡೆಯಿಂದ ಬಂದ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಒದಗಿಸುವ ಭರವಸೆಯನ್ನು ಶಾಸಕಿಯವರು ನೀಡಿದ್ದಾರೆ.