ಚಳ್ಳಕೆರೆ: ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಗೆ ಮತ್ತೆ ಶಾಕ್: ಚಳ್ಳಕೆರೆ ನಗರದ ಹಲವು ಬ್ಯಾಂಕ್ ಗಳ ಮೇಲೆ ದಾಳಿ
Challakere, Chitradurga | Sep 6, 2025
ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಶನಿವಾರ ಬೆಳಿಗ್ಗೆ 10 ಗಂಟೆಗೆ ಇಡಿ ಅಧಿಕಾರಿಗಳು ಮತ್ತೆ ಶಾಕ್ ಕೊಟ್ಟಿದ್ದಾರೆ....